ರಾಯಚೂರು: ಹೊಟ್ಟೆಪಾಡಿಗೆ ದಲಿತ ನಾಯಕರು ಬಿಜೆಪಿಯಲ್ಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ ಎಂದು ಬಿಜೆಪಿ ನಾಯಕರು ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ ಶಾಸಕರೋರ್ವರು ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ರಾಯಚೂರು...