ಕೊಟ್ಟಿಗೆಹಾರ: ಮೂಡಿಗೆರೆ ವಿಧಾನ ಸಭಾ ಕ್ಷೇತ್ರದಲ್ಲಿ ಬಿ.ಆರ್.ವಿಜಯಕುಮಾರ್ ಅವರಿಗೆ ಬಿಜೆಪಿ ಟಿಕೆಟ್ ಸಿಗಲಿ ಎಂದು ಹಾಂದಿ ಗ್ರಾಮದ ಅಭಿಮಾನಿಗಳು ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ ಆರಂಭಿಸಿದ್ದಾರೆ. ಬಿ.ಆರ್.ವಿಜಯಕುಮಾರ್ ಬಿಜೆಪಿಯ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದು, ಹೀಗಾಗಿ ಅವರ ಅಭಿಮಾನಿಗಳು, ಅವರಿಗೆ ಟಿಕೆಟ್ ಸಿಗಲಿ ಎಂದು ...