ನವದೆಹಲಿ: ಕೊರೊನಾ ನಡುವೆ 80 ಕೋಟಿ ಫಲಾನುಭವಿಗಳಿಗೆ ಉಚಿತ 5 ಕೆ.ಜಿ. ಆಹಾರ ಧಾನ್ಯ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಸುದ್ದಿಸಂಸ್ಥೆ ಎಎನ್ ಐ ವರದಿ ಮಾಡಿದೆ. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ ಅಡಿ ಮೇ ತಿಂಗಳಿಂದ ಜೂನ್ 2021ರವರೆಗೆ 80 ಕೋಟಿ ಫಲಾನುಭವಿಗಳಿಗೆ 5 ಕೆಜಿ ಉಚಿತ ಆಹಾರ ಧಾನ್ಯ ನೀಡುವುದಾಗಿ ಸರ್ಕಾರ...
ಬೆಂಗಳೂರು: ಕರ್ನಾಟಕದ ಬಹಳಷ್ಟು ಕುಟುಂಬಗಳು ಅನ್ನಭಾಗ್ಯದ ಅಕ್ಕಿಯನ್ನೇ ನಂಬಿಕೊಂಡು ಜೀವಿಸುತ್ತಿದ್ದಾರೆ. ಆದರೆ, ಬಿಜೆಪಿ ಸರ್ಕಾರ ಬಂದ ಬಳಿಕ ಬಡವರ ಹೊಟ್ಟೆಗೆ ತಣ್ಣೀರ ಬಟ್ಟೆ ಎಂಬಂತಾಗಿದ್ದು, ಅಂತ್ಯೋದಯ ಹಾಗೂ ಬಿಪಿಎಲ್ ಕಾರ್ಡ್ ದಾರರಿಗೆ ವಿತರಿಸುತ್ತಿರುವ ಅಕ್ಕಿಯ ಪ್ರಮಾಣವನ್ನು ಮತ್ತೆ ಇಳಿಕೆ ಮಾಡಲಾಗಿದೆ. ಬಿವಿಎಲ್ ಕಾರ್ಡ್ ದಾರರಿಗೆ ...
ಬೆಂಗಳೂರು: ಬೈಕ್, ಫ್ರಿಡ್ಜ್, ಟಿವಿ, 5 ಎಕರೆ ಜಮೀನು ಇದ್ದವರಿಗೆ ಪಡಿತರ ಚೀಟಿ ರದ್ದು ಮಾಡುವ ವಿಚಾರವಾಗಿ ಉಮೇಶ್ ಕತ್ತಿ ಅವರು ಹೇಳಿಕೆ ನೀಡಿದ ಬೆನ್ನಲ್ಲೇ ನೆಟ್ಟಿಗರು ರಾಜ್ಯ ಸರ್ಕಾರವನ್ನು ತೀವ್ರವಾಗಿ ತರಾಟೆಗೆತ್ತಿಕೊಂಡಿದ್ದು, ಉಮೇಶ್ ಕತ್ತಿ ಅವರು ಕಾಡಿಬೇಡಿ, ಸಚಿವ ಸ್ಥಾನ ಗಿಟ್ಟಿಸಿಕೊಂಡಿರುವುದು ಈ ಸೌಭಾಗ್ಯಕ್ಕಾ? ಎಂದು ಪ್ರಶ್ನಿಸಿದ...