ವಿಪರೀತ ಮದ್ಯಪಾನ ಮಾಡುತ್ತಿದ್ದ ನವವಿವಾಹಿತನೋರ್ವ ಜೀವನದಲ್ಲಿ ಜಿಗುಪ್ಸೆಗೊಂಡು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಿಲಾರು ಗ್ರಾಮದ ಕುಡ್ತಕುಮೇರಿ ಎಂಬಲ್ಲಿ ಆ.23ರಂದು ನಡೆದಿದೆ. ಪಡುಬೆಳ್ಳೆ ಪಾಂಬೂರು ನಿವಾಸಿ 27ವರ್ಷ ಪಾಂಡಿ ಆತ್ಮಹತ್ಯೆ ಮಾಡಿಕೊಂಡ ನವವಿವಾಹಿತ. ಇವರು ವಿಪರೀತ ಮದ್ಯಪಾನ ಮಾಡುವ ಚಟ ಹೊಂದಿದ್ದು, ಜೀವನದಲ್ಲ...