ಪಡುಬಿದ್ರಿ: ಟ್ಯಾಂಕರ್ ಹಾಗೂ ಸ್ಕೂಟರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ದಂಪತಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಪಡುಬಿದ್ರಿ ಠಾಣಾ ವ್ಯಾಪ್ತಿಯ ಮುಲ್ಕಿ ಸೇತುವೆ ಬಳಿಯಲ್ಲಿ ನಡೆದಿದೆ. ಮೃತಪಟ್ಟ ದಂಪತಿಯನ್ನು ತೀರ್ಥಹಳ್ಳಿ ಕೋಳಿಕಾಲು ಗುಡ್ಡೆ ನಿವಾಸಿ ಅಕ್ಬರ್ ಪಾಶಾ(61 ವರ್ಷ) ಹಾಗೂ ಅವರ ಪತ್ನಿ ಖತೀಜಾಬಿ(46 ವರ್ಷ) ಎಂದು ಗುರುತಿಸಲಾ...