ಮೂಡುಬಿದಿರೆ: ಪಡುಮಾರ್ನಾಡು ಗ್ರಾಮ ಪಂಚಾಯತ್ ನ ಸಾಮಾನ್ಯ ಸಭೆ ಪಂಚಾಯತ್ ಅಧ್ಯಕ್ಷೆ ಕಲ್ಯಾಣಿ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆಯಿತು. ಸಭೆಯಲ್ಲಿ ಬಿಜೆಪಿ ಬೆಂಬಲಿತ ಸದಸ್ಯರು ಪಂಚಾಯತ್ ಡಾಟಾ ಆಪರೇಟರ್ ಆಗಿ ಸೇವೆ ಸಲ್ಲಿಸುತ್ತಿರುವ ಕಿಶೋರ್ ಕರ್ತವ್ಯದ ಲೋಪದ ಆರೋಪ ಮಾಡಿ ಕರ್ತವ್ಯದಿಂದ ವಜಾಗೊಳಿಸುವಂತೆ ಒತ್ತಾಯಿಸಿರುವ ಘಟನೆ ನಡೆಯ...