ಒಡಿಶಾ ರೈಲು ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಪಶ್ಚಿಮ ಬಂಗಾಳ ಮಮತಾ ಬ್ಯಾನರ್ಜಿ ಸರ್ಕಾರದ ಸಚಿವರೊಬ್ಬರು 2 ಸಾವಿರ ರೂಪಾಯಿಗಳ ನೋಟುಗಳನ್ನು ವಿತರಿಸಿರುವುದು ಬಿಜೆಪಿ ಹಾಗೂ ಟಿಎಂಸಿ ನಾಯಕರ ನಡುವೆ ವಾಗ್ಯುದ್ಧಕ್ಕೆ ಕಾರಣವಾಗಿದೆ. ಈ ಬಗ್ಗೆ ಟ್ವೀಟ್ ಮಾಡಿ ಪ್ರಶ್ನಿಸಿರುವ ಪಶ್ಚಿಮ ಬಂಗಾಳ ಬಿಜೆಪಿ ರಾಜ್ಯಾಧ್ಯಕ್ಷ ಸುಕಾಂತ ಮಜುಂದಾರ್ ಅ...