ಶ್ರೀನಗರ: ನಿನ್ನೆ ಜಮ್ಮು-ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿಯಲ್ಲಿ ಭಾರತೀಯ ಸೇನೆಯ ಮೇಲೆ ಪಾಕ್ ಸೇನೆಯು ಅಪ್ರಚೋದಿತ ದಾಳಿ ನಡೆದಿದ್ದು, ಈ ದಾಳಿಗೆ ಭಾರತೀಯ ಸೇನೆ ಸಮರ್ಪಕವಾದ ಉತ್ತರ ನೀಡಿದ್ದು, ಪಾಕ್ ಸೇನೆ ಲಾಂಚ್ ಪ್ಯಾಂಡ್ ಬಿಟ್ಟು ಓಡಿಹೋಗುವಂತೆ ಮಾಡಿದೆ. ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಪಾಕಿಸ್ತಾನ ಕದನ ವಿ...