ಬೆಳ್ತಂಗಡಿ: ಗ್ರಾಮಪಂಚಾಯತ್ ಚುನಾವಣೆಯ ಮತ ಎಣಿಕೆಯ ಸಂದರ್ಭದಲ್ಲಿ ವಿಜಯೋತ್ಸವ ಆಚರಣೆಯ ವೇಳೆ ಕಿಡಿಗೇಡಿಗಳು ಪಾಕಿಸ್ತಾನ ಜಿಂದಾಬಾದ್ ಕೂಗಿರುವ ಘಟನೆ ನಡೆದಿದ್ದು, ಈ ಸಂಬಂಧಿ ವಿಡಿಯೋವೊಂದು ವೈರಲ್ ಆಗಿದೆ. ಎಸ್ ಡಿಪಿಐ ಹಾಗೂ ಬಿಜೆಪಿ ಕಾರ್ಯಕರ್ತರು ಜಮಾಯಿಸಿ ವಿಜಯೋತ್ಸವ ಆಚರಿಸುತ್ತಿದ್ದು, ಈ ವೇಳೆ ಎಸ್ ಡಿಪಿಐ ಕಾರ್ಯಕರ್ತರು ಜಿಂದಾಬಾದ್...