ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಪಾಕಿಸ್ತಾನ ಇಂಟರ್ನ್ಯಾಷನಲ್ ಏರ್ಲೈನ್ಸ್ ಲೋಗೋ ಇರುವ ವಿಮಾನ ಆಕಾರದ ನಿಗೂಢ ಬಲೂನ್ ವೊಂದು ಪತ್ತೆಯಾಗಿದೆ. ಕಥುವಾ ಜಿಲ್ಲೆ ಹೀರಾನಗರದ ಬಳಿ ಬಿದ್ದಿರುವ ಕಪ್ಪು-ಬಿಳಿ ಬಣ್ಣದ ನಿಗೂಢ ಬಲೂನನ್ನು ಬಿಎಸ್ಎಫ್ ಯೋಧರು ವಶಪಡಿಸಿಕೊಂಡು ಇದರ ಮೂಲವನ್ನು ಪತ್ತೆ ಹಚ್ಚಲು ತನಿಖೆ ಆರಂಭಿಸಿದ್ದಾರೆ. ಈ ಹಿಂದೆ ...
ಲಕ್ನೋ: ಉತ್ತರ ಪ್ರದೇಶದ ಇಟವಾದಲ್ಲಿ ಪಾಕಿಸ್ತಾನದ ಮಹಿಳೆಗೆ ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನ ದೊರಕಿದ್ದು, ಪಂಚಾಯತಿ ಚುನಾವಣೆಯಲ್ಲಿ ಭಾಗವಹಿಸಿದ ಮಹಿಳೆ ಹಂಗಾಮಿ ಅಧ್ಯಕ್ಷರಾಗಿರುವ ಘಟನೆ ನಡೆದಿದೆ. ಪಾಕಿಸ್ತಾನದ ಮಹಿಳೆಯಾಗಿದ್ದರೂ ಅವರು ಭಾರತದ ಸ್ಥಳೀಯ ನಿವಾಸಿಯೊಬ್ಬರನ್ನು ವಿವಾಹವಾಗಿದ್ದಾರೆ. 40 ವರ್ಷಗಳಿಂದ ಅವರು ಭಾರತದಲ್ಲಿಯೇ ವಾಸಿ...