ಚಂಡೀಗಡ: ಪಾಕಿಸ್ತಾನದಿಂದ ಭಾರತಕ್ಕೆ ಪ್ರವೇಶಿಸಲು ಪ್ರಯತ್ನಿಸುತ್ತಿದ್ದ ಡ್ರೋನ್ ವೊಂದನ್ನು ಬಿಎಸ್ ಎಫ್ ಅಧಿಕಾರಿಗಳು ಹೊಡೆದುರುಳಿಸಿದ್ದಾರೆ. ಚಹರ್ಪುರ್ ಗ್ರಾಮದ ಬಳಿ ಭಾರತದ ಭೂಪ್ರದೇಶಕ್ಕೆ ನುಸುಳುತ್ತಿದ್ದ ಡ್ರೋನ್ ಅನ್ನು ಗಮನಿಸಿದ ಸೈನಿಕರು ಅದರ ಮೇಲೆ ಗುಂಡು ಹಾರಿಸಿ ನಾಶಪಡಿಸಿದ್ದಾರೆ. ಡ್ರೋನ್ ನ ಶಬ್ಧ ಕೇಳಿ ಬಿಎಸ್ ಎಫ್ ಅ...