ಪಾಕಿಸ್ತಾನ: ಮದುವೆ ಸಮಾರಂಭದ ದೋಣಿ ಮುಳುಗಿದ ಪರಿಣಾಮ 26 ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದ್ದು, ಘಟನೆಯಲ್ಲಿ ಇನ್ನೂ 27 ಮಂದಿ ನಾಪತ್ತೆಯಾಗಿದ್ದಾರೆ. ಸೋಮವಾರ ಖೋರ್ ಗ್ರಾಮದಿಂದ ಎರಡು ದೋಣಿಗಳಲ್ಲಿ ಮದುವೆಯ ತಂಡವು ಮದುವೆಗೆ ಹೋಗಿ ಮರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಮೃತರ ಪೈಕಿ ಇಬ್ಬರು ಮಕ್ಕಳು ಮ...
ಇಸ್ಲಾಮಾಬಾದ್: ಎರಡು ಎಕ್ಸ್ ಪ್ರೆಸ್ ಟ್ರೈನ್ ಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ 30ಕ್ಕೂ ಅಧಿಕ ಜನರು ಮೃತಪಟ್ಟು ಹಲವಾರು ಮಂದಿ ತೀವ್ರವಾಗಿ ಗಾಯಗೊಂಡ ಘಟನೆ ದಕ್ಷಿಣ ಪಾಕಿಸ್ತಾನದಲ್ಲಿ ಸೋಮವಾರ ನಡೆದಿದೆ. ಸಿಂಧ್ ಪ್ರಾಂತ್ಯದ ಘೋಟ್ಕಿಯಲ್ಲಿರುವ ದಹಾರ್ಕಿ ರೈಲಿ ನಿಲ್ದಾಣ ಹಾಗೂ ರೇತಿಯಲ್ಲಿರುವ ನಿಲ್ದಾಣದ ನಡುವೆ ಈ ಡಿಕ್ಕಿ ನಡೆದಿದೆ. ಸರ್...
ಇಸ್ಲಮಾಬಾದ್: ಹಿಂದೂ ಕುಟುಂಬವೊಂದರ ಐವರು ಸದಸ್ಯರನ್ನು ಕತ್ತು ಸೀಳಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದ್ದು, ಐವರ ಮೃತ ದೇಹ ಕತ್ತು ಸೀಳಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಹರಿತವಾದ ಆಯುಧದಿಂದ ಕತ್ತು ಸೀಳಲಾಗಿದ್ದು, ಘಟನಾ ಸ್ಥಳದಿಂದ ಹರಿತವಾದ ಕತ್ತಿ ಹಾಗೂ ಗರಗಸವನ್ನು ಪಾಕಿಸ್ತಾನ ಪೊಲೀಸರು ವಶಕ್ಕೆ ಪಡೆದುಕೊ...