ರಾಂಚಿ: ಬಿಲ್ಲುಗಾರಿಕೆಯಲ್ಲಿ ಜ್ಯೂನಿಯರ್ ವಿಭಾಗದಲ್ಲಿ ರಾಷ್ಟ್ರಮಟ್ಟದ ಕ್ರೀಡಾಪಟುವೊಬ್ಬರು ತಮ್ಮ ಜೀವನದ ಬಂಡಿ ಸಾಗಿಸಲು ಬಜ್ಜಿ, ಬೋಂಡಾದ ಅಂಗಡಿ ಇಟ್ಟ ಘಟನೆ ನಡೆದಿದೆ. 23 ವರ್ಷ ವಯಸ್ಸಿನ ಪ್ರತಿಭಾನ್ವಿತ ಯುವತಿ ಮಮತಾ ರಾಂಚಿಯಲ್ಲಿ ತರಬೇತಿ ಪಡೆಯುತ್ತಿದ್ದರು. ಕೊರೊನಾ ಹಿನ್ನೆಲೆಯಲ್ಲಿ ಮನೆಗೆ ಅವರು ಆಗಮಿಸಿದ್ದರು. ಈ ನಡುವೆ ಇಡೀ ದೇಶದ...