ಪಾಲಾರ್ ಚಿತ್ರಕ್ಕೆ ಸೆನ್ಸಾರ್ ನಲ್ಲಿ U/A ಸರ್ಟಿಫಿಕೇಟ್ ಬಂದಿದ್ದು, CBFC ಸದಸ್ಯರು ಸಿನಿಮಾ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದು, ನೇರವಾಗಿ ವಿಷಯ ಮಾತನಾಡಿರುವ ಇಂತಹ ಸಿನೆಮಾ ನಾವು ನೋಡಿಲ್ಲ ಎಂದು ಪ್ರಶಂಸಿಸಿದ್ದಾರೆ. CBFC ಸದಸ್ಯರ ಮೆಚ್ಚುಗೆಯ ಮಾತುಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಬರೆಯಬೇಕೋ ಬೇಡವೋ ಅನ್ನೋದು ಗೊತ್ತಿಲ್ಲ. ಆದರೆ, ಅ...
ಜೀವ ನವೀನ್ ಅವರ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಕನ್ನಡದ ಬಹು ನಿರೀಕ್ಷಿತ ‘ಪಾಲಾರ್’ ಚಿತ್ರದ ಅಧಿಕೃತ ಟ್ರೈಲರ್ ನವೆಂಬರ್ 28ರಂದು ಬಿಡುಗಡೆಯಾಗಲಿದೆ. ನವೆಂಬರ್ 28ರ ಸಂಜೆ 7 ಗಂಟೆಗೆ ಸೌನವಿ ಕ್ರಿಯೇಷನ್ಸ್ ಯೂಟ್ಯೂಬ್ ಚಾನಲ್ (SouNavi Creations YouTube) ಚಾನೆಲ್ ನಲ್ಲಿ ಟ್ರೈಲರ್ ಬಿಡುಗಡೆಯಾಗಲಿದೆ ಎಂದು ಜೀವ ನವೀನ್ ಮಹಾನಾಯಕ...