ಮುಂಬೈ: ಗಾರ್ಬಾ ಕಾರ್ಯಕ್ರಮದಲ್ಲಿ ಡಾನ್ಸ್ ಮಾಡುತ್ತಿದ್ದ ಯುವಕ ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ್ದು, ಮಗನನ್ನು ಆಸ್ಪತ್ರೆಗೆ ದಾಖಲಿಸಿದ್ದ ತಂದೆ, ಮಗನ ಸಾವಿನ ಸುದ್ದಿ ಕೇಳಿ ಕುಸಿದು ಬಿದ್ದು ಸಾವನ್ನಪ್ಪಿದ ದಾರುಣ ಘಟನೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಿರಾರ್ ಪಟ್ಟಣದಲ್ಲಿ ನಡೆದಿದೆ. ಭಾನುವಾರ ಮಧ್ಯರಾತ್ರಿ ವಿರಾರ್ ನ ...