ಉಡುಪಿ : ಯೇಸು ಸ್ವಾಮಿ ಜೆರುಸಲೇಂ ನಗರವನ್ನು ಪ್ರವೇಶಿಸಿದ ಸಂಕೇತವಾಗಿ ಆಚರಿಸುವ ಗರಿಗಳ ಭಾನುವಾರ (ಪಾಮ್ ಸಂಡೆ)ಯನ್ನು ಉಡುಪಿ ಜಿಲ್ಲೆಯಾದ್ಯಂತ ಕ್ರೈಸ್ತ ಬಾಂಧವರು ಶ್ರದ್ಧಾಭಕ್ತಿಯಿಂದ ಆಚರಿಸಿದರು. ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ವಂ. ಡಾ. ಜೆರಾಲ್ಡ್ ಐಸಾಕ್ ಲೋಬೊ ಅವರು ಉಡುಪಿ ಶೋಕಮಾತಾ ಇಗರ್ಜಿಯಲ್ಲಿ ನಡೆದ ಧಾರ್ಮಿಕ ವಿಧಿ...