ಪತ್ತನಾಂತಿಟ್ಟ: ಕೇರಳದಲ್ಲಿ ಮಳೆಯಬ್ಬರ ಹೆಚ್ಚಾಗಿದ್ದು, ವಿಪರೀತ ಮಳೆಯ ಕಾರಣ, ಪ್ರಮುಖ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚುತ್ತಿದೆ. ಪತ್ತನಾಂತಿಟ್ಟದಲ್ಲಿ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವುದರಿಂದಾಗಿ ಪಂಬಾ ನದಿಯಲ್ಲಿ ನೀರು ಉಕ್ಕಿ ಹರಿದಿದೆ. ಪಂಬಾ ನದಿಯಲ್ಲಿ ನೀರು ಉಕ್ಕಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ...