'ರಮ್ ಕುಡಿದು ಪೆಪ್ಪರ್ ಹಾಕಿ ಮೊಟ್ಟೆ ತಿಂದರೆ ಕೊರೊನಾ ದೂರವಾಗುತ್ತದೆ’ ಎಂದು ಹೇಳಿ ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ವೈರಲ್ ಆಗಿ ಸುದ್ಧಿಯಾಗಿದ್ದ ಮಂಗಳೂರು ನಗರದ ಉಳ್ಳಾಲ ನಗರಸಭೆ ಕಾಂಗ್ರೆಸ್ ಕೌನ್ಸಿಲರ್ ‘ಪಾನಕ ರವಿ’ ಎಂದೇ ಹೆಸರಾದ ರವಿಚಂದ್ರ ಗಟ್ಟಿ ಇವರನ್ನು ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದ...