ಮಂಗಳೂರು: ಸಮುದ್ರದಲ್ಲಿ ಈಜಲು ತೆರಳಿದ್ದ ಇಬ್ಬರು ಸಮುದ್ರದ ಅಲೆಗೆ ಸಿಕ್ಕಿ ನೀರುಪಾಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಣಂಬೂರು ಬೀಚ್ ನಲ್ಲಿ ನಡೆದಿದೆ. ದಿವಾಕರ್ ಆರಾಧ್ಯ (45), ನಿಂಗಪ್ಪ (60) ಮೃಪಟ್ಟವರಾಗಿದ್ದು, ಇವರು ಮೈಸೂರು ನಿವಾಸಿಗಳಾಗಿದ್ದು, ಮಂಗಳೂರಿನಲ್ಲಿ ನಡೆಯುತ್ತಿದ್ದ ಹಲಸಿನ ಮೇಳಕ್ಕೆ ಶುಕ್ರವಾರ ಸಂಜೆ ಆಗಮಿ...