ಧಾರವಾಡ: ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಪರಿಣಾಮ ಲೋಕಾಯುಕ್ತ ಇನ್ಸ್ಪೆಕ್ಟರ್ ವೊಬ್ಬರು ಸಜೀವ ದಹನವಾದ ದಾರುಣ ಘಟನೆ ಧಾರವಾಡ ಜಿಲ್ಲೆ ಅಣ್ಣಿಗೇರಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಹಾವೇರಿ ಲೋಕಾಯುಕ್ತ ಇನ್ಸ್ಪೆಕ್ಟರ್ ಆಗಿದ್ದ ಪಂಚಾಕ್ಷರಿ ಸಾಲಿಮಠ ಅಪಘಾತಕ್ಕೆ ಬಲಿಯಾದವರಾಗಿದ್ದಾರೆ. ಡಿ.5ರಂದು ಗದಗ ಕಡೆಗೆ ಅವ...