ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕುಡುಚಿ ಕ್ಷೇತ್ರದ ಶಾಸಕ ಪಿ.ರಾಜೀವ್ ಅವರ ತಾಯಿ ಇಂದು ಬೆಳಗ್ಗೆ ಕೊರೊನಾ ಮಹಾಮಾರಿಗೆ ಬಲಿಯಾಗಿದ್ದಾರೆ. 75 ವರ್ಷ ವಯಸ್ಸಿನ ಪಾಂಡಪ್ಪ ಲಮಾಣಿ ಮೃತಪಟ್ಟವರಾಗಿದ್ದಾರೆ. ತೀವ್ರ ಉಸಿರಾಟದ ಹಿನ್ನೆಲೆಯಲ್ಲಿ ಕಳೆದೊಂದು ವಾರಗಳಿಂದ ಬೆಳಗಾವಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ...