ಚಾಮರಾಜನಗರ: ಉಂಡು ಹೋದ ಕೊಂಡು ಹೋದ ಎಂಬಂತೆ ಯುವಕನೋರ್ವ ಪಾನಿಪೂರಿ ತಿಂದಿದ್ದೂ ಅಲ್ಲದೇ ವ್ಯಾಪಾರಿಗೆ ಖಾತೆಗೆ ಕನ್ನ ಹಾಕಿದ್ದ ಯುವಕ ಪೊಲೀಸರಿಗೆ ಅತಿಥಿಯಾಗಿರುವ ಘಟನೆ ಕೊಳ್ಳೇಗಾಲದಲ್ಲಿ ನಡೆದಿದೆ. ಬೆಂಗಳೂರು ಮೂಲದ ವಿಶಾಲ್ (19) ಬಂಧಿತ ಯುವಕ.ಸ್ನೇಹಿತರ ಜೊತೆ ಕೊಳ್ಳೇಗಾಲಕ್ಕೆ ಬಂದಿದ್ದ ಈತ ತನ್ನ ಬುದ್ಧಿವಂತಿಕೆ ತೋರಿ ವಂಚಿಸಿ ಕೊನೆಗೇ...
ಮಧ್ಯಪ್ರದೇಶ: ಪಾನಿಪುರಿ ಸೇವಿಸಿ ಸುಮಾರು 97 ಮಕ್ಕಳು ಅಸ್ವಸ್ಥಗೊಂಡ ಘಟನೆ ಮಧ್ಯಪ್ರದೇಶದ ಮಂಡಲಾ ಜಿಲ್ಲೆಯಲ್ಲಿ ನಡೆದಿದ್ದು, ವಿಷಾಹಾರ ಸೇವಿಸಿದ 97 ಮಕ್ಕಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಂಡಲಾ ಜಿಲ್ಲೆಯ ಸಿಂಗಾರ್ ಪುರ್ ಪ್ರದೇಶದಲ್ಲಿ ನಡೆದ ಜಾತ್ರೆಯೊಂದರಲ್ಲಿ ಈ ಘಟನೆ ನಡೆದಿದ್ದು, ಪಾನಿಪುರಿ ಸೇವಿಸಿದ...