ಚಂಢೀಗಡ: ಕಾಂಗ್ರೆಸ್ ಕಾರ್ಯಕರ್ತರು ಪ್ರಯಾಣಿಸುತ್ತಿದ್ದ ಖಾಸಗಿ ಬಸ್ಸೊಂದು ಅಪಘಾತಕ್ಕೀಡಾದ ಪರಿಣಾಮ ಐವರು ಸಾವನ್ನಪ್ಪಿ 30ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಪಂಜಾಬ್ ನ ಮೊಗ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಚಂಢೀಗಡ ನ ಪಂಜಾಬ್ ಕಾಂಗ್ರೆಸ್ ಭವನದಲ್ಲಿ ನಡೆಯುತ್ತಿದ್ದ ಪಂಜಾಬ್ ಪ್ರದೇಶ ಕಾಂಗ್ರೆಸ್ ಕಮಿಟಿಗೆ ನವಜೋತ್ ಸಿದ್ದು...
ಚಂಡೀಗಢ: ಕೊರೊನಾದಿಂದ ಮೃತಪಟ್ಟ ತನ್ನ ಮಗಳನ್ನು ಹೆಗಲ ಮೇಲೆ ಹೊತ್ತುಕೊಂಡು ಹೋಗಿ ತಂದೆಯೋರ್ವರು ಅಂತ್ಯಸಂಸ್ಕಾರ ನಡೆಸಿದ ಘಟನೆ ಪಂಜಾಬ್ ನ ಜಲಂಧರ್ ನಲ್ಲಿ ನಡೆದಿದೆ. ಜಲಂಧರ್ ನ ರಾಮನಗರ ನಿವಾಸಿ ದಿಲೀಪ್ ಕುಮಾರ್ ಎಂನವರ 11 ವರ್ಷದ ಮಗಳಿಗೆ ಕೊರೊನಾ ದೃಢವಾಗಿದ್ದರಿಂದ ಜಲಂಧರ್ ನ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಆಕೆಯ ಸ...
ಚಂಡೀಗಡ: ಕೃಷಿ ಕಾಯ್ದೆ ವಿರುದ್ಧ ಹೋರಾಡುತ್ತಿರುವ ರೈತರು ಬಿಜೆಪಿ ಶಾಸಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಪಂಜಾಬ್ ನಲ್ಲಿ ನಡೆದಿದ್ದು, ಶಾಸಕರ ಮೇಲೆ ಮಸಿ ಎರಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಶಾಸಕ ಮಾತನಾಡಲು ಬಂದ ಸಂದರ್ಭದಲ್ಲಿ ಆಕ್ರೋಶಿತ ರೈತರು, ಅಬೋರ್ ಕ್ಷೇತ್ರದ ಅರುಣ್ ನಾರಂಗ್ ನ್ನು ಅಡ್ಡಗಟ...
ಚಂಡೀಘರ್: ಲಾಕ್ ಡೌನ್ ನಿಂದಾಗಿ ತೀವ್ರ ಸಂಕಷ್ಟಕ್ಕೀಡಾದ ರೈತನೋರ್ವ ತನ್ನ ಕುಟುಂಬಕ್ಕೆ ಬೆಂಕಿಯಿಟ್ಟು ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಪಂಜಾಬ್ ನಲ್ಲಿ ನಡೆದಿದೆ. ಧರ್ಮಪಾಲ್ ಎಂಬ ರೈತ ಈ ಕೃತ್ಯ ನಡೆಸಿದವನಾಗಿದ್ದಾನೆ. ವ್ಯಕ್ತಿಯೊಬ್ಬನಿಂದ 8 ಲಕ್ಷ ರೂಪಾಯಿಯನ್ನು ಇವರು ಸಾಲ ರೂಪದಲ್ಲಿ ಪಡೆದಿದ್ದರು. ಇದರ ಜೊತೆಗೆ ವ್ಯಕ್ತಿಯೊ...