ಮಳವಳ್ಳಿ: ತಾಲೂಕಿನ ತೆಂಕಹಳ್ಳಿ ಸಮೀಪದ ಶನೈಶ್ಚರಸ್ವಾಮಿ ದೇವಸ್ಥಾನಕ್ಕೆ ಆಗಮಿಸಿದ್ದ ತುಂಬು ಗರ್ಭಿಣಿಯೊಬ್ಬಳು ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ. ತಿ.ನರಸೀಪುರ ತಾಲೂಕಿನ ಕಟ್ಟೇಪುರ ಗ್ರಮದ ಉಮೇಶ್ ಎಂಬವರ ಪತ್ನಿ ಪಂಕಜಾ (26) ಮೃತ ಗರ್ಭಿಣಿ. ಇವರು ಇತ್ತೀಚೆಗೆ ಮನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಈ ಹಿ...