ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯನವರ ಪಂಚೆ ಸದನದಲ್ಲಿ ಆಕಸ್ಮಿಕವಾಗಿ ಕಳಚಿ ಬಿದ್ದಿದ್ದನ್ನು ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಟ್ರೋಲ್ ಮಾಡುತ್ತಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ನ ಅಧಿಕೃತ ಟ್ವಿಟ್ಟರ್ ಖಾತೆ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದೆ. ಸಿದ್ದರಾಮಯ್ಯನವರ ಅವರ ಪಂಚೆ ಆಕಸ್ಮಿಕವಾಗಿ ಕಳಚಿಬೀ...