ದಾವಣಗೆರೆ: ಕೊರೊನಾ ವಿರುದ್ಧದ ಹೋರಾಟದಲ್ಲಿ ಪತ್ರಕರ್ತರೇ ಪ್ರಂಟ್ ಲೈನ್ ಕಾರ್ಯಕರ್ತರು ಎಂದು ನಿನ್ನೆಯಷ್ಟೇ ರಾಜ್ಯ ಸರ್ಕಾರ ಘೋಷಿಸಿರುವ ಬೆನ್ನಲ್ಲೇ ಹೊನ್ನಾಳಿ ತಾಲ್ಲೂಕಿನ ಕುಂದೂರು ಗ್ರಾಮದ ಪತ್ರಕರ್ತರೋರ್ವರು ಕೊರೊನಾ ಭೀತಿಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 46 ವರ್ಷ ವಯಸ್ಸಿನ ಪರಮೇಶ್ ಆತ್ಮಹತ್ಯೆಗೆ ಶರಣಾಗಿರುವ ಪತ್ರಕರ್ತರಾಗಿದ್...