ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಪರೇಶ್ ಮೇಸ್ತಾ ಅವರ ಸಾವಿನ ಸಂದರ್ಭದಲ್ಲಿ ಕೋಮು ಉದ್ವಿಗ್ನತೆ ಉಂಟಾಗಿ ದಾಖಲಾಗಿದ್ದ ಪ್ರಕರಣಗಳನ್ನು ಬಿಜೆಪಿ ಸರ್ಕಾರ ವಾಪಸ್ ಪಡೆದಿದೆ. ಪ್ರಕರಣ ಘಟಿಸಿ ಆರು ವರ್ಷಗಳ ನಂತರ ಸರ್ಕಾರ ಈ ತೀರ್ಮಾನಕ್ಕೆ ಬಂದಿದೆ. ಗಲಭೆಯಲ್ಲಿ 112 ಜನರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹಿಂಪಡೆಯಲು ಸರ್ಕಾರ ...
ಕಾರವಾರ: ಉತ್ತರ ಕನ್ನಡ ಜಿಲ್ಲೆ ಹೊನ್ನಾವರದಲ್ಲಿ 2017ರಲ್ಲಿ ನಡೆದಿದ್ದ ಪರೇಶ್ ಮೇಸ್ತಾ ಸಾವು ಪ್ರಕರಣ ಕುರಿತು ಸಿಬಿಐ ಸಲ್ಲಿಸಿದ್ದ ವರದಿಯಲ್ಲಿ ಸಹಜ ಸಾವು ಎಂದು ಉಲ್ಲೇಖಿಸಿರುವುದನ್ನು ವಿರೋಧಿಸಿ ಆತನ ಕುಟುಂಬಸ್ಥರು ಕೋರ್ಟ್ ಮೆಟ್ಟಿಲೇರಿದ್ದಾರೆ. ಸಿಬಿಐ ಬಿ ರಿಪೋರ್ಟ್ ನಿಂದ ಅತೃಪ್ತಗೊಂಡಿರುವ ಕುಟುಂಬಸ್ಥರು, ಈ ಪ್ರಕರಣದ ಬಗ್ಗೆ ಮರು ತ...
ಉಡುಪಿ: ಪರೇಶ್ ಮೇಸ್ತನ ಹೆಣವನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡಿ ಕೊಟ್ಯಾಂತರ ಆಸ್ತಿಪಾಸ್ತಿಗಳ ನಷ್ಟಕ್ಕೆ ಕಾರಣವಾದ ಬಿಜೆಪಿ ನಾಯಕರ ವಿರುದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ನಿಜವಾದ ಧಮ್ಮಿದ್ದರೆ ಪ್ರಕರಣ ದಾಖಲಿಸಿ ನೊಂದ ಕುಟುಂಬಗಳಿಗೆ ನ್ಯಾಯ ಒದಗಿಸಲಿ ಎಂದು ಕೆಪಿಸಿಸಿ ವಕ್ತಾರರಾದ ವೆರೋನಿಕಾ ಕರ್ನೆಲಿಯೋ ಆಗ್ರಹಿಸಿದ್ದಾರೆ. ...
ಕಾರವಾರ: ಪರೇಶ್ ಮೇಸ್ತಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಹೊನ್ನಾವರ ನ್ಯಾಯಾಲಯಕ್ಕೆ ತನಿಖಾ ವರದಿಯನ್ನು ಸಲ್ಲಿಸಿದ್ದು, ಇದೊಂದು ಆಕಸ್ಮಿಕ ಸಾವು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. 2017ರ ಡಿಸೆಂಬರ್ 6ರಂದು ಈ ಘಟನೆ ನಡೆದಿತ್ತು. ಹೊನ್ನಾವರದಲ್ಲಿ ನಡೆದ ಗಲಭೆಯಲ್ಲಿ ಪರೇಶ್ ಮೇಸ್ತಾ ಎಂಬ ಯುವಕ ನಾಪತ್ತೆಯಾಗಿದ...