ಹಾಸನ: ರೇವ್ ಪಾರ್ಟಿಗೆ ದಾಳಿ ನಡೆಸಿರುವ ಪೊಲೀಸರು ನೂರಕ್ಕೂ ಹೆಚ್ಚು ಯುವಕರು, ಯುವತಿಯರನ್ನು ವಶಕ್ಕೆ ಪಡೆದುಕೊಂಡಿರುವ ಘಟನೆ ಹಾಸನ ಜಿಲ್ಲೆ ಆಲೂರು ತಾಲೂಕಿನ ಹೊಂಕರವಳ್ಳಿಯಲ್ಲಿ ನಡೆದಿದೆ. ಶನಿವಾರ ರಾತ್ರಿ ಹೊಂಕರವಳ್ಳಿ ಸಮೀಪದ ನಂದೀಶ್ವರ ಎಸ್ಟೇಟ್ ನಲ್ಲಿ ಪಾರ್ಟಿ ನಡೆಯುತ್ತಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಾಳಿ ಮಾಡಿದ್ದಾರೆ. ದಾ...