ಬೆಳಗಾವಿ: ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದುಕೊಂಡೇ ಕೊಲೆ ಆರೋಪಿ ಪರುಶರಾಮ ಪಾಕರೆ ಅವರು ಗ್ರಾಮ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಿದ್ದು, ಅವರು ಸೋಲನ್ನು ಅನುಭವಿಸಿದ್ದಾರೆ. ಬೆಳಗಾವಿ ತಾಲೂಕಿನ ಮುಚ್ಚಂಡಿ ಗ್ರಾಮದ 1ನೇ ವಾರ್ಡ್ನಿಂದ ಪಂಚಾಯಿತಿ ಚುನಾವಣೆಗೆ ಸ್ಪರ್ಧೆ ಮಾಡಿದ್ದ ಪರುಶರಾಮ ಪಾಕರೆ, 430 ಮತಗಳನ್ನು ಪಡೆದುಕೊಂಡಿದ್ದಾರೆ. ...