ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಹೆಸರುಘಟ್ಟ ಇಲ್ಲಿ 6 ದಿಗಳ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಭಾರತದ ಗ್ರಾಮೀಣ ಮಹಿಳೆಯರ ಆರ್ಥಿಕವಾಗಿ ಅಭಿವೃದ್ಧಿ ಸಾಧಿಸಿ ಸ್ವಾವಲಂಬನೆಯ ಜೀವನ ನಡೆಸಬೇಕೆಂದು ಭಾರತ ಸರ್ಕಾರವು ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದೆ. ಅಂತಹ ಯೋಜನೆಗಳಲ್ಲಿ "ಪಶುಸಖಿ"...