ನವದೆಹಲಿ: ದೀಪಾವಳಿ ಸಂದರ್ಭದಲ್ಲಿ ಈ ಬಾರಿಯೂ ಪಟಾಕಿಯಿಂದ ತೀವ್ರ ಹಾನಿಯಾಗಿದ್ದು, ಗಂಟಲು ತುರಿಕೆ, ಕಣ್ಣು ತುರಿಕೆ ಮೊದಲಾದ ಸಮಸ್ಯೆಗಳು ಜನರಲ್ಲಿ ಕಾಣಿಸಿಕೊಂದಿದೆ ಎಂದು ಹೇಳಲಾಗಿದ್ದು, ದೆಹಲಿ ಎನ್ ಸಿಆರ್ ಜನತೆ ಶುಕ್ರವಾರ ಬೆಳಿಗ್ಗೆ ಈ ಸಮಸ್ಯೆಗಳನ್ನು ಎದುರಿಸಿದ್ದಾರೆ ಎನ್ನಲಾಗಿದೆ. ಗುರುವಾರ ಸಂಜೆಯಿಂದಲೇ ಪಟಾಕಿ ಭರಾಟೆ ಆರಂಭಗೊಂಡಿದ್...