ಪಾಟ್ನಾ: ಮದುವೆಗೆ ನಾಲ್ಕು ದಿನ ಬಾಕಿಯಿರುವಾಗಲೇ ಯುವತಿಯ ಮೇಲೆ ಆ್ಯಸಿಡ್ ದಾಳಿ ನಡೆಸಿ, ನಡು ರಸ್ತೆಯಲ್ಲಿ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ, ಬಾವಿಯೊಂದಕ್ಕೆ ಎಸೆದಿರುವ ಭೀಕರ ಘಟನೆ ಬಿಹಾರದ ವೈಶಾಲಿ ಜಿಲ್ಲೆಯಲ್ಲಿ ನಡೆದಿದೆ. ಆರೋಪಿಗಳಾದ ಸತೀಶ್ ಕುಮಾರ್ ರಾಯ್ ಹಾಗೂ ಚಂದನ್ ಕುಮಾರ್ ರಾಯ್ ಈ ಕೃತ್ಯ ಎಸಗಿರುವುದಾಗಿ ಯುವತಿಯ ತಾಯಿ ಹೇ...