ಪಾಟ್ನಾ: ಕೊರೊನಾ ಸೋಂಕಿನಿಂದ ಚಿಕಿತ್ಸೆ ಪಡೆಯುತ್ತಿದ್ದ 45 ವರ್ಷ ವಯಸ್ಸಿನ ಮಹಿಳೆಯ ಮೇಲೆ ಬಿಹಾರ ರಾಜಧಾನಿ ಪಾಟ್ನಾದ ಖಾಸಗಿ ಆಸ್ಪತ್ರೆಯ ಮೂವರು ಸಿಬ್ಬಂದಿ ಸಾಮೂಹಿಕ ಅತ್ಯಾಚಾರ ನಡೆಸಿದ್ದು, ಅತ್ಯಾಚಾರದ ಬಳಿಕ ತೀವ್ರವಾಗಿ ಆರೋಗ್ಯ ಹದಗೆಟ್ಟು ಮಹಿಳೆ ಮೃತಪಟ್ಟಿದ್ದಾರೆ. ಪಾಟ್ನಾದ ಪರಾಸ್ ಎಚ್ ಎಂ ಆರ್ ಐ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದ್...