ತುಮಕೂರು: ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿಯಲ್ಲಿ ನಡೆದ ಭೀಕರ ಬಸ್ ಅಪಘಾತ ಪ್ರಕರಣದಲ್ಲಿ ಗಾಯಗೊಂಡವರು ಚಿಕಿತ್ಸೆಗಾಗಿ ಪರದಾಡುತ್ತಿರುವ ಘಟನೆ ನಡೆದಿದ್ದು, ಗಾಯಾಳುಗಳನ್ನು ಆಸ್ಪತ್ರೆಯಲ್ಲಿ ನಿರ್ಲಕ್ಷಿಸಲಾಗುತ್ತಿದೆ ಎನ್ನುವ ಆರೋಪ ಕೇಳಿ ಬಂದಿದೆ. ಅಪಘಾತದ ಗಾಯಾಳುಗಳಿಗೆ ಸರ್ಕಾರ ತನ್ನ ವೆಚ್ಚದಲ್ಲೇ ಚಿಕಿತ್ಸೆ ನೀಡುವುದಾಗಿ ಸರ್ಕಾರ ಹ...