ಹೆಬ್ರಿ: ನದಿಯಲ್ಲಿ ಸ್ನಾನಕ್ಕೆ ಇಳಿದ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಮುದ್ರಾಡಿ ಗ್ರಾಮದ ಕಬ್ಬಿನಾಲೆ ಎಂಬಲ್ಲಿ ಇಂದು ಸಂಜೆ ವೇಳೆ ನಡೆದಿದೆ. ಮೃತರನ್ನು ಮುನಿಯಾಲು ನಿವಾಸಿ ಪವನ್(25) ಎಂದು ಗುರುತಿಸಲಾಗಿದೆ ಇವರು ಇಂದು ಸಂಜೆ ಸ್ಥಳೀಯರ ಜೊತೆಗೆ ನದಿಯಲ್ಲಿ ಸ್ನಾನಕ್ಕೆಂದು ತೆರಳಿದ್ದನು. ಈ ವೇಳೆ ನೀರಿನ ಸೆಳೆತಕ್ಕೆ ಪವನ್...