ಗುಂಡ್ಲುಪೇಟೆ: ಕೌಟುಂಬಿಕ ಕಲಹಕ್ಕೆ ಬೇಸತ್ತು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುಂಡ್ಲುಪೇಟೆ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಹಳ್ಳದಕೇರಿ ನಿವಾಸಿ ಪವಿತ್ರಾ(27) ಮೃತ ದುರ್ದೈವಿ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಇಂದು ರಾತ್ರಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನ...