ಉಡುಪಿ: ರಾಜ್ಯದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಸಲ್ಲಿಸಿದ್ದೇವೆ. ಈ ಬಗ್ಗೆ ಗಮನ ಹರಿಸಿ ಮುಂದಿನ ದಿನಗಳಲ್ಲಿ ಜಾರಿ ಗೊಳಿಸಲು ಪ್ರಯತ್ನಿಸುವುದಾಗಿ ಅವರು ಭರವಸೆ ನೀಡಿದ್ದಾರೆ ಎಂದು ಪೇಜಾವರ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತಿಳಿಸಿದರ...
ಬೆಳ್ತಂಗಡಿ: ದೇಶದ ಸಮಸ್ತ ಜನರ ಬಹು ನಿರೀಕ್ಷೆಯ ಶ್ರೀ ರಾಮ ಮಂದಿರದ ನಿರ್ಮಾಣ ಕಾರ್ಯ ಸಂಕ್ರಾಂತಿ ಬಳಿಕ ಬಹುತೇಕ ಕಾಮಗಾರಿಗಳಿಗೆ ವೇಗ ಸಿಗಲಿದೆ. ಕಂಬಗಳನ್ನು ನಿಲ್ಲಿಸುವ ಕಾರ್ಯ ಸಾಗುತ್ತಿದೆ ದೇವರನ್ನು ಕುಳ್ಳಿರಿಸುವ ಪೀಠದವರೆಗಿನ ಕಾರ್ಯ ಮುಗಿದಿದೆ ಎಂದು ಉಡುಪಿ ಪೇಜಾವರ ಶ್ರೀಗಳು ಹೇಳಿದರು. ಧರ್ಮಸ್ಥಳದಲ್ಲಿ ಶುಕ್ರವಾರ ಸುದ್ದಿಗಾರರೊ...
ಉಡುಪಿ: ಸರ್ಕಾರ ಸಾಮೂಹಿಕವಾಗಿ ಮೊಟ್ಟೆ ಕೊಟ್ಟರೆ ಸಮಾಜಕ್ಕೆ ಕೆಟ್ಟ ಅಭಿಪ್ರಾಯಕೊಟ್ಟಂತಾಗುತ್ತದೆ. ಮೊಟ್ಟೆ ಕೊಡುವ ಬದಲು ಮಕ್ಕಳಿಗೆ ಅದರ ಹಣ ನೀಡಲಿ. ಶಾಲೆ ಇರುವುದು ಶಿಕ್ಷಣಕ್ಕಾಗಿ, ಜೀವನ ಶೈಲಿ ಬದಲಿಸಲು ಕೈ ಹಾಕಬಾರದು ಎಂದು ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು. ಉಡುಪಿಯಲ್ಲಿ ಸರ್ಕಾರದ ಮೊಟ್ಟೆ ಯೋಜನೆಯ ಬಗ್ಗೆ ಪ...
ಬಾಗಲಕೋಟೆ: ದೇಶದಲ್ಲಿ ಹಿಂದೂಗಳ ಬೆಳವಣಿಗೆಯ ವಿರುದ್ಧ ಅಸಹನೆ ಬೆಳೆಯುತ್ತಿದೆ. ಅದು ನಮ್ಮ ಸಹನೆಯ ದೌರ್ಭಾಗ್ಯ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು. ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಾಗಲೇ ಹಿಂದೂ ಧರ್ಮದ ಮೇಲೆ ಟೀಕಾ ಪ್ರಹಾರ ಹೆಚ್ಚುತ್ತಿದೆಯಲ್ಲಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು,...
ವಿಜಯಪುರ: ದೆಹಲಿಯ ರೈತರ ಹೋರಾಟ ದಿಕ್ಕು ತಪ್ಪುತ್ತಿದೆ ಎಂದು ಅನ್ನಿಸುತ್ತಿದೆ. ಹೋರಾಟ ನಡೆಸುತ್ತಿರುವವರು ರೈತದು ಹೌದೋ? ಅಲ್ಲವೋ ಎನ್ನುವುದು ಸ್ಪಷ್ಟವಾಗುತ್ತಿಲ್ಲ ಎಂದು ಉಡುಪಿ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಭಾರತದ ಧ್ವಜವನ್ನು ಕೆಳಗಿಳಿಸುವುದು, ಕಾಲಿನಿಂದ...