ಶಿವಮೊಗ್ಗ: ಬ್ರಾಹ್ಮಣರ ಹೆಣ್ಣು ಮಕ್ಕಳು ಇತರ ಜಾತಿಯವರನ್ನು ಮದುವೆಯಾಗಲು ಮುಂದಾಗುವುದನ್ನು ತಡೆಯಬೇಕಿದೆ ಎಂದು ಉಡುಪಿ ಪೇಜಾವರ ಮಠದ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಹೇಳಿದ್ದಾರೆ. ಬ್ರಾಹ್ಮಣ ವಿದ್ಯಾರ್ಥಿ ನಿಲಯದ ಅಂಗವಾಗಿ ಲೋಕಕಲ್ಯಾಣಾರ್ಥವಾಗಿ ಕಳೆದ 3 ದಿನಗಳಿಂದ ನಡೆಯುತ್ತಿರುವ ಶ್ರೀಯಜುಃ ಸಂಹಿತಾಯಾಗ ಕಾರ್ಯಕ್ರಮದಲ್ಲಿ ಭಾಗ...