ಚಾಮರಾಜನಗರ: ರಾಷ್ಟ್ರಗೀತೆ ಹಾಡುವಾಗ ವಿದ್ಯಾರ್ಥಿನಿಗೆ ಹೃದಯಾಘಾತವಾಗಿ ಅಸುನೀಗಿದ ಧಾರುಣ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ನಿರ್ಮಲಾ ಕಾನ್ವೆಂಟಿನಲ್ಲಿ ನಡೆದಿದೆ. ಪಟ್ಟಣದ ನಿರ್ಮಲಾ ಕಾನ್ವೆಂಟಿನ ಎಸ್ ಎಸ್ ಎಲ್ಸಿ ವಿದ್ಯಾರ್ಥಿನಿ ಪೆಲಿಸಾ ಮೃತ ದುರ್ದೈವಿ. ಇಂದು ರಾಷ್ಟ್ರಗೀತೆ ಹಾಡುತ್ತಿದ್ದಾಗ ದಿಢೀರನೇ ಕುಸಿದು ಬಿದ್ದಿ...