ಕಡಬ: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಪೆರಾಬೆ ಗ್ರಾಮ ಪಂಚಾಯತ್ ನಲ್ಲಿ ಜೂನ್ 2ರಂದು ಕಾರ್ಮಿಕ ಇಲಾಖೆ ಮತ್ತು ಪೆರಾಬೆ ಗ್ರಾಮ ಪಂಚಾಯತ್ ಇದರ ಜಂಟಿ ಆಶ್ರಯದಲ್ಲಿ ಕೆ.ಎಸ್. ಹೆಗ್ಡೆ ಆಸ್ಪತ್ರೆ ಮಂಗಳೂರು ಇಲ್ಲಿಯ ತಜ್ಞ ವೈದ್ಯರಿಂದ ಆರೋಗ್ಯ ತಪಾಸಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ 10 ಗಂಟೆಗೆ ತಜ್ಞ ವೈದ್ಯರ ತ...