ಉತ್ತರಪ್ರದೇಶ: ಪೇರಳೆ ಹಣ್ಣನ್ನು ಕೀಳಲು ಬಿಡಲಿಲ್ಲ ಎಂದು ವ್ಯಕ್ತಿಯನ್ನು ಥಳಿಸಿ ಹತ್ಯೆ ಮಾಡಿರುವ ಅಮಾನವೀಯ ಘಟನೆ ಅಜೀಮ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಶೇಖಪುರ ಗ್ರಾಮದಲ್ಲಿ ನಡೆದಿದೆ. 27 ವರ್ಷ ವಯಸ್ಸಿನ ಮೆಹಫೂಜ್ ಅಲಿ ಎಂಬವರ ಮನೆಯ ಮುಂಭಾಗದಲ್ಲಿದ್ದ ಪೇರಳೆ ಮರದಲ್ಲಿದ್ದ ಹಣ್ಣುಗಳನ್ನು ಕೀಳಲು ನೆರೆ ಮನೆಯವರು ಪ್ರಯತ್ನಿಸಿದ್ದಾರೆ. ...