ಮುಟ್ಟಿನ ಸಮಯದಲ್ಲಿ ಮಹಿಳೆಯರು ದೈಹಿಕ ಹಾಗೂ ಮಾನಸಿಕವಾಗಿ ಬಹಳಷ್ಟು ಸಮಸ್ಯೆಗಳನ್ನು ಎದುರಿಸುತ್ತಾರೆ. ಈ ಸಂದರ್ಭಗಳಲ್ಲಿ ಕೆಲವು ಮಹಿಳೆಯರಂತೂ ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಾರೆ. ಈ ನೋವನ್ನು ಕಡಿಮೆ ಮಾಡಲು ಈ ಸರಳ ಮಾರ್ಗಗಳನ್ನು ಅನುಸರಿಸಬಹುದಾಗಿದೆ. ಋತು ಚಕ್ರದ ಸಂದರ್ಭದಲ್ಲಿ ಮಹಿಳೆಯರ ಗರ್ಭದ್ವಾರವು ಹಿಗ್ಗಿ ಕಲುಷಿತ ರಕ್ತವನ್ನು ...