ಕೊಚ್ಚಿ: ಕೇರಳದ 70 ವರ್ಷದ ವೃದ್ಧೆ ಕೈಗಳನ್ನು ಕಟ್ಟಿಕೊಂಡು ಇಲ್ಲಿನ ಪೆರಿಯರ್ ನದಿಯಲ್ಲಿ ಈಜಿದ್ದು, ಈ ಮೂಲಕ ಸಾಧನೆ ಮೆರೆದಿದ್ದಾರೆ. ಎಲ್ಲಾ ವಯೋಮಾನದವರಿಗೂ ಈಜು ಕಲಿಯಲು ಉತ್ತೇಜನ ನೀಡಲು ಇಲ್ಲಿನ ವಲಸ್ಸೆರಿ ರಿವರ್ ಸ್ವಿಮ್ಮಿಂಗ್ ಕ್ಲಬ್ ಭಾನುವಾರ ಈಜು ಕಾರ್ಯಕ್ರಮವನ್ನು ಆಯೋಜಿಸಿತ್ತು. ಇದರಲ್ಲಿ 70 ವರ್ಷದ ಮಹಿಳೆಯೊಬ್ಬರು 780 ಮೀಟ...