ಚೆನ್ನೈ: ಸಮಾಜ ಸುಧಾರಕ ಇ.ವಿ.ರಾಮಸ್ವಾಮಿ ಪೆರಿಯಾರ್ ಅವರ ಜನ್ಮದಿನವಾದ ಸೆ.17 ಅನ್ನು ಪ್ರತಿ ವರ್ಷ ರಾಜ್ಯದಾದ್ಯಂತ ಸಾಮಾಜಿಕ ನ್ಯಾಯದಿನವನ್ನಾಗಿ ಆಚರಿಸಲು ತಮಿಳುನಾಡು ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಎಂ.ಕೆ,.ಸ್ಟ್ಯಾಲಿನ್ ಘೋಷಿಸಿದ್ದಾರೆ. ಸೋಮವಾರ ಈ ವಿಚಾರವನ್ನು ವಿಧಾನಸಭೆಯಲ್ಲಿ ಘೋಷಿಸಿದ ಅವರು, ಸಾಮಾಜಿಕ ನ್ಯಾಯ, ಸ್ವಾ...