ನವದೆಹಲಿ: ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ನಿರಂತರ ಏರಿಕೆಯಾಗುತ್ತಿದ್ದು, ಸೋಮವಾರದ ವಿರಾಮದ ಬಳಿಕ ಮಂಗಳವಾರ ಮತ್ತೆ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಮಾಡಲಾಗಿದೆ. ಪೆಟ್ರೋಲ್ ಬೆಲೆ ಪ್ರತಿ ಲೀಟರಿಗೆ 23 ಪೈಸೆ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್ ಗೆ 25 ಪೈಸೆಯಷ್ಟು ಹೆಚ್ಚಳ ಮಾಡಲಾಗಿದೆ. ಮಂಗಳವಾರ ರಾಷ್ಟ್ರರಾಜಧಾನಿಯಲ್ಲಿ ಡೀಸೆಲ್ ದರ 84...