ಬಾಗಲಕೋಟೆ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಒಂದೆಡೆ ಜನರು ತತ್ತರಿಸಿದ್ದರೆ, ಇದೀಗ ಕಾಸ್ಟ್ಲೀ ಪೆಟ್ರೋಲ್, ಡೀಸೆಲ್ ಗೂ ಕಲಬೆರಕೆ ಮಾಡಿ ಮಾರಾಟ ಮಾಡುತ್ತಿರುವ ಘಟನೆ ಬಾಗಲಕೋಟೆ ತಾಲೂಕಿನ ಭಗವತಿ ಗ್ರಾಮದ ಪೆಟ್ರೋಲ್ ಬಂಕ್ ವೊಂದರಲ್ಲಿ ನಡೆದಿದೆ. ಇದೀಗ ಈ ಪೆಟ್ರೋಲ್ ಹಾಕಿಸಿಕೊಂಡ ಗ್ರಾಹಕರು ಪೆಟ್ರೋಲ್ ಬಂಕ್ ಎದುರು ನೆರೆದು ಮಾಲಿಕರ ವ...