ಬೆಂಗಳೂರು: ತಮಿಳುನಾಡಿನಲ್ಲಿ ಎಂ.ಕೆ.ಸ್ಟ್ಯಾಲಿನ್ ನೇತೃತ್ವದ ಸರ್ಕಾರ ಜನತೆಯ ಹೊರೆ ಇಳಿಸಲು ಪೆಟ್ರೋಲ್ ಗೆ ಮೂರು ರೂಪಾಯಿಗಳನ್ನು ಇಳಿಕೆ ಮಾಡಿದೆ. ಈ ನಡುವೆ ಕರ್ನಾಟಕದಲ್ಲಿ ಕೂಡ ಪೆಟ್ರೋಲ್ ಬೆಲೆ ಇಳಿಕೆಗೆ ಸರ್ಕಾರ ಮುಂದಾಗಬೇಕು ಎನ್ನುವ ಒತ್ತಾಯ ಕೇಳಿ ಬಂದಿತ್ತು. ಆದರೆ ಇದೀಗ ರಾಜ್ಯದ ಜನತೆಗೆ ನಿರಾಸೆಯಾಗಿದ್ದು, ತಮಿಳುನಾಡಿನಂತೆಯೇ ರಾಜ್...