ಅಸ್ಸಾಂ: ಅಸ್ಸಾಂನಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಪ್ರತಿಭಟನೆ ನಡೆಸಿದ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಿರಿಂಚಿ ಬೋರಾ ಎಂಬ ಯುವಕ ಶಿವನ ವೇಷ ಧರಿಸಿ ಪ್ರತಿಭಟನೆ ನಡೆಸಿದ್ದಾನೆ. ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ. ಪಾರ್ವತಿ ಪಾತ್ರದಲ್ಲಿ ನಟಿಸಿದ್ದ ಸಹನಟಿ ಶಿಮಿತ...
ದೆಹಲಿ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯ ನಾಗಲೋಟ ಇನ್ನೂ ನಿಂತಿಲ್ಲ. ಸೋಮವಾರ ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಕ್ರಮವಾಗಿ 35 ಪೈಸೆ ಹೆಚ್ಚಳ ಮಾಡಲಾಗಿದೆ. ಇದರಿಂದಾಗಿ ಜನ ಸಾಮಾನ್ಯರು ಇನ್ನಷ್ಟು ಸಂಕಷ್ಟಕ್ಕೀಡಾಗಲಿದ್ದಾರೆ. ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 109.69 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 98.42 ರೂಪಾಯಿಗೆ ಏರಿಕೆ ...
ವಿಜಯಪುರ: ಜಿಲ್ಲಾ ಯುವ ಕಾಂಗ್ರೆಸ್ ಹಾಗೂ ಎನ್ ಎಸ್ ಯು ಐ ವತಿಯಿಂದ ಜಂಟಿ ಪ್ರತಿಭಟನೆಯನ್ನು ಮುದ್ದೇಬಿಹಾಳದ ದಾನೇಶ್ವರ ಪೆಟ್ರೋಲ್ ಪಂಪಿನ ಬಳಿ ಕೋವಿಡ್ ನಿಯಮಾವಳಿಗಳನ್ನು ಪಾಲಿಸುತ್ತಾ ಅಗತ್ಯ ವಸ್ತುಗಳ ಬೆಲೆ ಏರಿಕೆ,ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ, ವಿದ್ಯುತ್ ದರ ಏರಿಕೆ ಖಂಡಿಸಿ ಪ್ರತಿಭಟನೆ ನಡೆಸಲಾಯಿತು. ಲಾಕ್ಡೌನ್ನಿಂದ ಚೇತರಿಸಿಕ...
ನವದೆಹಲಿ: ದೇಶದಲ್ಲಿ ಮತ್ತೆ ಇಂಧನ ಬೆಲೆ ಏರಿಕೆಯಾಗಿದ್ದು, ಪೆಟ್ರೋಲ್ 70 ಪೈಸೆ ಮತ್ತು ಡೀಸೆಲ್ ದರಗಳಲ್ಲಿ ಬುಧವಾರ 27 ಪೈಸೆಯಷ್ಟು ಏರಿಕೆಯಾಗಿ ದರಗಳು ದಾಖಲೆ ಮಟ್ಟಕ್ಕೇರಿವೆ. ಪೆಟ್ರೋಲ್ ದರ ಪ್ರತಿ ಲೀಟರ್ ಗೆ 26-30 ಪೈಸೆ ಹಾಗೂ ಡೀಸೆಲ್ ದರ ಪ್ರತಿ ಲೀಟರ್ಗೆ 24-29 ಪೈಸೆ ಹೆಚ್ಚಾಗಿದೆ. ದೆಹಲಿಯಲ್ಲಿ ಪೆಟ್ರೋಲ್ ದರ 30 ಪೈಸೆ ಏರಿಕೆಯ...
ನವದೆಹಲಿ: ಪೆಟ್ರೋಲ್ ಡೀಸೆಲ್ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ಪ್ರತಿ ಲೀಟರ್ ಗೆ 35 ಪೈಸೆಯಷ್ಟೆ ಮಂಗಳವಾರ ಹೆಚ್ಚಳವಾಗಿದೆ. ನವದೆಹಲಿಯಲ್ಲಿ ಪೆಟ್ರೋಲ್ ದರ ಪ್ರತಿ ಲೀಟರ್ಗೆ ರೂ.87.30 ಆಗಿದ್ದು, ಮುಂಬೈಯಲ್ಲಿ ರೂ.93.83 ಆಗಿದೆ. ಪ್ರತಿ ಲೀಟರ್ ಡೀಸೆಲ್ ದರ ದೆಹಲಿಯಲ್ಲಿ ರೂ.77.48 ಆಗಿದ್ದು, ಮುಂಬೈಯಲ್ಲಿ ರೂ.84.36 ಆಗಿದೆ. ಬೆಂ...
ನವದೆಹಲಿ: ಪೆಟ್ರೋಲ್ ದರ ಏರಿಕೆ ವಿರುದ್ಧ ಕೇಂದ್ರ ಸರ್ಕಾರವನ್ನು ಆಡಳಿತ ಪಕ್ಷದವರೇ ಆಗಿರುವ ಬಿಜೆಪಿಯ ಹಿರಿಯ ನಾಯಕ, ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ತೀವ್ರವಾಗಿ ಟೀಕಿಸಿದ್ದಾರೆ. ಸೀತೆಯ ನೇಪಾಳ ಮತ್ತು ರಾವಣನ ಲಂಕೆಗಿಂತ ರಾಮನ ಭಾರತದಲ್ಲಿ ಪೆಟ್ರೋಲ್ ಬೆಲೆ ಏರುತ್ತಿದೆ ಎಂದು ಅವರು ಟೀಕಿಸಿದ್ದಾರೆ. ನಿನ್ನೆ ಮಂಡನೆಯಾದ ಬಜೆಟ್ ನಲ...
ನವದೆಹಲಿ: ಒಂದೆಡೆ ನೂತನ ಕೃಷಿ ಕಾನೂನಿನ ವಿರುದ್ಧ ರೈತರ ಹೋರಾಟ ಕೇಂದ್ರ ಸರ್ಕಾರದ ಕೊರಳಪಟ್ಟಿ ಬಿಗಿದ್ದಿದ್ದರೆ, ಇನ್ನೊಂದು ಕಡೆಯಲ್ಲಿ ಪೆಟ್ರೋಲ್ ಬೆಲೆ ಏರಿಕೆ ವಿರುದ್ಧವೂ ದೇಶದಲ್ಲಿ ಪ್ರತಿಭಟನೆ ಆರಂಭವಾಗುವ ಸೂಚನೆ ಕಂಡು ಬಂದಿದೆ. ನಿನ್ನೆ ಬಿಜೆಪಿಯ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ, “ ಪೆಟ್ರೋಲ್ ಬೆಲೆ ಏರಿಕೆ ಐತಿಹಾಸಿಕ ಶೋಷಣೆ” ಎ...