ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆಯಾಗುತ್ತಾ..? ಈ ಕುರಿತು ಇಂದು ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿಕೆ ನೀಡಿದ್ದಾರೆ. ಮೋದಿ ಸರ್ಕಾರದ ಒಂಬತ್ತು ವರ್ಷ ಪೂರೈಸಿರುವ ಕುರಿತು ಬಿಜೆಪಿ ಪ್ರಧಾನ ಕಚೇರಿಯಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆ ಸ್ಥಿರವಾಗಿದ್ರೆ ...
ನವದೆಹಲಿ: ಕಳೆದ ಹಲವು ಸಮಯಗಳಿಂದ ನಿರಂತರವಾಗಿ ಏರುತ್ತಲೇ ಇದ್ದ ಪೆಟ್ರೋಲ್, ಡೀಸೆಲ್ ಬೆಲೆ ಇದೀಗ ಕೊಂಚ ಮಟ್ಟಿಗೆ ಇಳಿಕೆಯಾಗಿದ್ದು, ಆದರೂ ಈಗಲೂ ಪೆಟ್ರೋಲ್, ಡೀಸೆಲ್ ದುಬಾರಿಯೇ ಆಗಿದೆ. ಕೇಂದ್ರ ಸರ್ಕಾರವು ಪೆಟ್ರೋಲ್ ಗೆ 5 ರೂಪಾಯಿ ಇಳಿಕೆ ಮಾಡಿದ್ದು, ಡೀಸೆಲ್ ಬೆಲೆ 10 ರೂಪಾಯಿ ಇಳಿಕೆ ಮಾಡಿದೆ. ತೈಲ ಬೆಲೆ 100ರ ಗಡಿದಾಟಿದ್ದರೂ ಕೇಂದ್ರ...
ನವದೆಹಲಿ: ಸತತ 7ನೇ ದಿನವಾದ ಇಂದು ಕೂಡ ಪೆಟ್ರೋಲ್ ದರ ಅತ್ಯಧಿಕ ಏರಿಕೆಯಾಗಿದ್ದು, ಇತ್ತೀಚೆಗೆ ಏರಿಕೆಯಾಗುತ್ತಿರುವ ದರವು ಇಂಧನ ಬೆಲೆಯನ್ನು ಅತ್ಯಧಿಕ ಮಟ್ಟಕ್ಕೆ ತಳ್ಳಿದೆ. ಇಂದು(ನವೆಂಬರ್ 2) ಪೆಟ್ರೋಲ್ ದರ ಪ್ರತೀ ಲೀಟರ್ ಗೆ 35 ಪೈಸೆ ಹೆಚ್ಚಿಸಲಾಗಿದೆ. ಆದರೆ ಡೀಸೆಲ್ ದರ ಇಂದು ಏರಿಕೆಯಾಗಿಲ್ಲ. ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 11...