ದಕ್ಷಿಣ ಕನ್ನಡ: ಕೇಂದ್ರ ಸರಕಾರವು ಪಿಎಫ್ ಐ ಮತ್ತಿತರ 8 ಸಂಘಟನೆಗಳನ್ನು ನಿಷೇಧಿಸಿದ ಹಿನ್ನೆಲೆಯಲ್ಲಿ ರಾಜ್ಯ ಸರಕಾರದ ಸೂಚನೆಯಂತೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ 12 ಕಡೆಗಳಲ್ಲಿರುವ ನಿಷೇಧಿತ ಸಂಘಟನೆಯ ಕಚೇರಿಗಳಿಗೆ ಪೊಲೀಸರು ಬೀಗ ಜಡಿದಿದ್ದಾರೆ. ಪಣಂಬೂರು, ಸುರತ್ಕಲ್, ಬಜ್ಪೆ, ಉಳ್ಳಾಲ, ಕೊಣಾಜೆ, ಮಂಗಳೂರು ಗ್ರಾಮಾಂತರ, ಪಾಂಡೇಶ್ವರ...